6

ಹಾವು ಕಚ್ಚಿ ಅರ್ಚಕ ಸಾವು

ಹಾವು ಕಚ್ಚಿ ಅರ್ಚಕ ಮೃತಪಟ್ಟ ಘಟನೆ ಯಲ್ಲಾಪುರ ತಾಲೂಕಿನ ಸಹಸ್ರಳ್ಳಿ ಸಮೀಪದ ಮೂಡೆಬೈಲಿನಲ್ಲಿ ನಡೆದಿದೆ.

ಮೂಡೆಬೈಲಿನ ಶಂಕರ ರಾಮಕೃಷ್ಣ ಭಟ್ಟ (67) ಮೃತ ವ್ಯಕ್ತಿ. ಇವರು ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ವಿಷಕಾರಿ ಹಾವು ಕಚ್ಚಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಅಷ್ಟರಲ್ಲೇ ಮೃತಪಟ್ಟಿದ್ದರು. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಂಕರ ಭಟ್ಟ ಅವರು ಕಳೆದ ಹಲವು ವರ್ಷಗಳಿಂದ ಬಸ್ ನಿಲ್ದಾಣ ಆವಾರದ ಚೌಡೇಶ್ವರಿ ದೇವಸ್ಥಾನದ ಅರ್ಚಕರಾಗಿದ್ದರು.‌ ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page