6

ನೂತನ ಸೇತುವೆಗೆ ಅನುದಾನ: ಗುಳ್ಳಾಪುರದಲ್ಲಿ ಸಂಭ್ರಮಾಚರಣೆ

ಯಲ್ಲಾಪುರ ತಾಲೂಕಿನ ಗುಳ್ಳಾಪುರ ಹಾಗೂ ಅಂಕೋಲಾ ತಾಲೂಕಿನ ಹೆಗ್ಗಾರ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆ ನಿರ್ಮಾಣಕ್ಕೆ ಅನುಮೋದನೆ ನೀಡಿರುವುದನ್ನು ಗ್ರಾಮಸ್ಥರು ಸ್ವಾಗತಿಸಿದ್ದಾರೆ.

ಗುರುವಾರ ಸಂಜೆ ಗುಳ್ಳಾಪುರಕ್ಕೆ ಭೇಟಿ ನೀಡಿದ ಶಾಸಕ ಶಿವರಾಮ ಹೆಬ್ಬಾರ ಅವರನ್ನು ಸೇತುವೆ ಮಂಜೂರಿಗೆ ಪ್ರಯತ್ನಿಸಿದ ಕಾರಣಕ್ಕಾಗಿ ಗ್ರಾಮಸ್ಥರು ಅಭಿನಂದಿಸಿದರು.‌

ಗ್ರಾಮಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ ವ್ಯಕ್ತಪಡಿಸಿದರು. ಆದಷ್ಟು ಶೀಘ್ರದಲ್ಲಿ ಸೇತುವೆ ನಿರ್ಮಾಣವಾಗಿ, ಜನರ ಬವಣೆ ದೂರವಾಗಲೆಂಬ ಆಶಯ ವ್ಯಕ್ತಪಡಿಸಿದರು.‌

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page