6

ಥ್ರೊ ಬಾಲ್ ನಲ್ಲಿ ನಂದೊಳ್ಳಿ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ

ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ನಂದೊಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಸಾಧನೆ ಮಾಡಿದ್ದಾರೆ.

ಥ್ರೊ ಬಾಲ್ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ತೋರಿದ ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ತಂಡಗಳು ಪ್ರಥಮ ಸ್ಥಾನ ಪಡೆದಿವೆ.

ಯಲ್ಲಾಪುರದಲ್ಲೇ ನಡೆಯಲಿರುವ ಶಿರಸಿ ಶೈಕ್ಷಣಿಕ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಎರಡೂ ತಂಡಗಳು ಯಲ್ಲಾಪುರ ತಾಲೂಕನ್ನು ಪ್ರತಿನಿಧಿಸಲಿವೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page