6

ಟಿವಿಎಸ್ ಶೋರೂಂ ಉದ್ಘಾಟನೆ

ಯಲ್ಲಾಪುರದ ಸಬಗೇರಿ ಬಳಿ ನೂತನ ಟಿವಿಎಸ್ ಶೋರೂಂ ಮಂಗಳವಾರ ಸಂಜೆ ಉದ್ಘಾಟನೆಗೊಂಡಿತು.

ಶಾಸಕ ಶಿವರಾಮ‌ ಹೆಬ್ಬಾರ ಶೋರೂಂ ಉದ್ಘಾಟಿಸಿ, ಗ್ರಾಹಕರ ಪ್ರೀತಿ, ವಿಶ್ವಾಸದೊಂದಿ, ಉತ್ತಮ ವ್ಯವಹಾರವಾಗಿ ಪ್ರಗತಿ ಕಾಣುವಂತಾಗಲಿ ಎಂದು ಹಾರೈಸಿದರು.

ಸಂಕಲ್ಪ ಸಂಸ್ಥೆಯ ಅಧ್ಯಕ್ಷ ಪ್ರಮೋದ ಹೆಗಡೆ ಮಾತನಾಡಿ, ಕೇಂದ್ರ ಸರ್ಕಾರ ಜಿ.ಎಸ್.ಟಿ ಸುಧಾರಣೆಯ ಮೂಲಕ ಜನರಿಗೆ ಅನುಕೂಲ ಕಲ್ಪಿಸಿದೆ. ಇದೇ ಸಂದರ್ಭದಲ್ಲಿ ಶೋರೂಂ ಕೂಡ ಉದ್ಘಾಟನೆ ಆಗಿದೆ. ಇದರ ಸದುಪಯೋಗವನ್ನು ಜನರು ಪಡೆದುಕೊಳ್ಳಬೇಕು ಎಂದರು.

ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಶೋರೂಂ ಮಾಲೀಕ ಭಾಸ್ಕರ ಭಟ್ಟ ಶೀಗೆಪಾಲ ಹಾಗೂ ಕುಟುಂಬದವರು, ಹಿತೈಷಿಗಳು ಭಾಗವಹಿಸಿದ್ದರು. ಮಹಾಬಲೇಶ್ವರ ಭಟ್ಟ ಶೀಗೆಪಾಲ ಸ್ವಾಗತಿಸಿ, ನಿರ್ವಹಿಸಿದರು. ದತ್ತಮೂರ್ತಿ ಹೆಗಡೆ ವಂದಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page