6

ಅಕ್ಟೋಬರ್ 2 ರವರೆಗೂ ಮಳೆ: ಉತ್ತರಕನ್ನಡಕ್ಕೆ ಯೆಲ್ಲೊ ಅಲರ್ಟ್

ಭಾರತೀಯ ಹವಾಮಾನ ಇಲಾಖೆ/ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ರವರ ಮುನ್ಸೂಚನೆಯಂತೆ, ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲ್ಲೂಕುಗಳಲ್ಲಿ ಅಕ್ಟೊಬರ್ 2 ರ ವರೆಗೆ ಯೆಲ್ಲೋ ಅಲರ್ಟ್ ಇರುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ.

ಆದ್ದರಿಂದ ಈ ಅವಧಿಯಲ್ಲಿ, ಸಣ್ಣ ಹಾಗೂ ಮಧ್ಯಮ ದೋಣಿಗಳು ಮೀನುಗಾರಿಕೆಗೆ ಇಳಿಯಬಾರದು,  ಸಾರ್ವಜನಿಕರು ಹಾಗೂ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗಬಾರದು. . ಪ್ರವಾಸಿಗರು, ಹಾಗೂ ಸಾರ್ವಜನಿಕರು ನದಿ/ನೀರಿರುವ ಪ್ರದೇಶ ಮತ್ತು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸುವುದು.ಮತ್ತು ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆವಹಿಸಬೇಕು.

ಸಮುದ್ರ ತೀರದಲ್ಲಿ ಯಾವುದೇ ಮನರಂಜನಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಬಾರದು ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ. .

  • Related Posts

    ಮಹಿಳೆಯ ಪಕ್ಕದಲ್ಲೇ ಮಲಗಿ ಕಳ್ಳತನಕ್ಕೆ ಯತ್ನಿಸಿದ ಖದೀಮ!

    Share this… Facebook Pinterest Twitter Linkedin Whatsappಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಳ್ಳನ ಕಾಟ; ಮಹಿಳೆಯ ಹಾಸಿಗೆಯೊಳಗೆ ನುಸುಳಿದ ಖದೀಮ! ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ವಾರ್ಡ್‌ನಲ್ಲಿ ಮಧ್ಯರಾತ್ರಿ ಕಳ್ಳನೊಬ್ಬ ವಿಚಿತ್ರ ರೀತಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪಕ್ಕದಲ್ಲೇ…

    ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

    You cannot copy content of this page