6

ರಸ್ತೆ ಪಕ್ಕ ಲಾರಿ‌ ಪಲ್ಟಿ, ಲಾರಿ‌ ಮೇಲೆ ಮರ ಪಲ್ಟಿ

ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63 ಮೇಲೆ ಯಲ್ಲಾಪುರ ತಾಲೂಕಿನ ಅರಬೈಲ್ ಸಮೀಪ ಮೊಗದ್ದೆ ಬಳಿ ನಡೆದಿದೆ.

ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಹೊರಟಿದ್ದ ಸರಕು ತುಂಬಿದ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಬಿದ್ದ ಲಾರಿಯ ಮೇಲೆ ಮರವೊಂದು ಮುರಿದುಬಿದ್ದಿದೆ.

ಇದರಿಂದ ಲಾರಿ ಸಂಪೂರ್ಣ ಜಖಂಗೊಂಡಿದೆ. ಚಾಲಕ‌, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • Related Posts

    ಮಹಿಳೆಯ ಪಕ್ಕದಲ್ಲೇ ಮಲಗಿ ಕಳ್ಳತನಕ್ಕೆ ಯತ್ನಿಸಿದ ಖದೀಮ!

    Share this… Facebook Pinterest Twitter Linkedin Whatsappಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಮಧ್ಯರಾತ್ರಿ ಕಳ್ಳನ ಕಾಟ; ಮಹಿಳೆಯ ಹಾಸಿಗೆಯೊಳಗೆ ನುಸುಳಿದ ಖದೀಮ! ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ವಾರ್ಡ್‌ನಲ್ಲಿ ಮಧ್ಯರಾತ್ರಿ ಕಳ್ಳನೊಬ್ಬ ವಿಚಿತ್ರ ರೀತಿಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಮಹಿಳೆಯ ಪಕ್ಕದಲ್ಲೇ…

    ಹಾವೇರಿ ಮಹಿಳಾ ಕಾಂಗ್ರೆಸ್‌ನಿಂದ ಇಂದಿರಾ ಗಾಂಧಿ ಜನ್ಮದಿನಾಚರಣೆ!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಇಂದಿರಾ ಗಾಂಧಿ ಜನ್ಮದಿನಾಚರಣೆ: ಮಾಜಿ ಪ್ರಧಾನಿಯ ಕೊಡುಗೆ ಸ್ಮರಿಸಿದ ಮಹಿಳಾ ಕಾಂಗ್ರೆಸ್ ಮುಖಂಡರು ಹಾವೇರಿ: ಭಾರತದ ಮಾಜಿ ಪ್ರಧಾನಮಂತ್ರಿ ಹಾಗೂ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿದ್ದ ದಿವಂಗತ ಇಂದಿರಾ ಗಾಂಧಿಯವರ ಜನ್ಮದಿನದ…

    You cannot copy content of this page