6

ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿ.ವಿಯಿಂದ ಡಾಕ್ಟರೇಟ್

ಯಲ್ಲಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಆರ್.ಡಿ.ಜನಾರ್ದನ ಅವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಪಿ.ಎಚ್.ಡಿ ಪದವಿ ದೊರೆತಿದೆ.

ಜನಾರ್ದನ ಅವರು ‘ಫೆಮಿನಿಸಮ್ ಇನ್ ದ ಇಂಡಿನ್ ವುಮೆನ್ ಪೊಯೆಟ್ಸ್’ ಕುರಿತು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ವಿಶ್ವವಿದ್ಯಾಲಯ ಪಿ.ಎಚ್.ಡಿ ಪದವಿ ನೀಡಿದೆ. ಇವರಿಗೆ ಬೆಂಗಳೂರು ವಿಶ್ವವಿದ್ಯಾಲಯದ ಡಾ.ಗೀತಾ ಭಾಸ್ಕರ ಅವರು ಮಾರ್ಗದರ್ಶನ ನೀಡಿದ್ದರು.

ಬೆಂಗಳೂರಿನ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ನಡೆದ ವಿಶ್ವವಿದ್ಯಾಲಯದ 60 ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಉನ್ನತ ಶಿಕ್ಷಣ ಸಚಿವ ಸುಧಾಕರ ಅವರು ಪದವಿ ನೀಡಿ ಗೌರವಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page