6

ನಾಳೆ ಬೆಳಿಗ್ಗೆಯಿಂದ ಸಂಜೆಯವರೆಗೂ ಕರೆಂಟ್ ಇರಲ್ಲ: ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಯಲ್ಲಾಪುರದ ಹೆಸ್ಕಾಂ ಫೀಡರ್ ನ 11 ಕೆವಿ ಮಾರ್ಗಗಳ ತುರ್ತು ನಿರ್ವಹಣಾ ಕಾರ್ಯ ಅಕ್ಟೋಬರ್ 18 ರಂದು ನಡೆಯಲಿದೆ.

ಯಲ್ಲಾಪುರ ಪಟ್ಟಣ, ತಟಗಾರ ಮತ್ತು ಬನಾನಾ ಕೌಂಟಿ ರೆಸಾರ್ಟ್ ವ್ಯಾಪ್ತಿಯ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಅಕ್ಟೋಬರ್ 18 ರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೇಂದು ಹೆಸ್ಕಾಂ ಪ್ರಕಟಣೆ ಕೋರಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page