6

ಹೆಂಡತಿ ಬಿಟ್ಟು ಹೋದದ್ದಕ್ಕೆ ಗಂಡ ನೇಣಿಗೆ ಶರಣು

ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರದ ಮಂಜುನಾಥನಗರದಲ್ಲಿ ನಡೆದಿದೆ.

ಹೇಮಂತ ಬಸವಂತಪ್ಪ ಕಾಪ್ಸೆ (57) ಮೃತ ವ್ಯಕ್ತಿ. ಎರಡು ವರ್ಷಗಳಿಂದ ಇವರ ಹೆಂಡತಿ ಇವರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಇದರಿಂದ ಬೇಸರಗೊಂಡಿದ್ದರು.

ಇದೇ ವಿಷಯದಿಂದ ಮನನೊಂದು ಲುಂಗಿಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕುಟುಂಬದವರು ದೂರು ನೀಡಿದ್ದು, ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page