6

ಭೀಷ್ಮ ಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ಇಂದು

ಯಲ್ಲಾಪುರ ತಾಲೂಕಿನ ನಂದೊಳ್ಳಿ ಸಮೀಪದ ಕುಂಕಿಯಲ್ಲಿ ನ.14 ರಂದು ಸಂಜೆ 4 ಕ್ಕೆ ಲಕ್ಷ್ಮೀನರಸಿಂಹ ಹವನದ ಪ್ರಯುಕ್ತ ಭೀಷ್ಮಸೇನಾಧಿಪತ್ಯ ಹಾಗೂ ಕರ್ಮಬಂಧ ತಾಳಮದ್ದಲೆ ನಡೆಯಲಿದೆ.

ಹಿಮ್ಮೇಳದಲ್ಲಿ ಭಾಗವತರಾಗಿ ಅನಂತ ಹೆಗಡೆ ದಂತಳಿಗೆ, ದಿನೇಶ ಭಟ್ಟ ಯಲ್ಲಾಪುರ, ಮದ್ದಲೆವಾದಕರಾಗಿ ನರಸಿಂಹ ಭಟ್ಟ ಹಂಡ್ರಮನೆ, ಚಂಡೆವಾದಕರಾಗಿ ಪ್ರಶಾಂತ ಹೆಗಡೆ ಕೈಗಡಿ ಭಾಗವಹಿಸುವರು.

ಅರ್ಥಧಾರಿಗಳಾಗಿ ಶ್ರೀನಿವಾಸ ಭಾಗ್ವತ ಮತ್ತಿಘಟ್ಟ, ವಿದ್ವಾನ್ ವಿನಾಯಕ ಭಟ್ಟ ಶೇಡಿಮನೆ, ರವೀಂದ್ರ ಭಟ್ಟ ವೈದಿಕರಮನೆ, ಮಂಜುನಾಥ ಹೆಗಡೆ ಹಬ್ಬಣಮನೆ, ಶ್ರೀಧರ ಭಟ್ಟ ಅಣಲಗಾರ ಭಾಗವಹಿಸಲಿದ್ದಾರೆ ಎಂದು ಸಂಘಟಕರಾದ ತಿಮ್ಮಣ್ಣ ಭಟ್ಟ ಹಾಗೂ ದೀಪಕ ಭಟ್ಟ ಕುಂಕಿ ತಿಳಿಸಿದ್ದಾರೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page