6

ಅಂಬೇಡ್ಕರ್ ಭವನದಲ್ಲಿ ಮಾನವ ಹಕ್ಕು ದಿನಾಚರಣೆ

ಯಲ್ಲಾಪುರದ ಅಂಬೇಡ್ಕರ್ ಭವನದಲ್ಲಿ
ಹರಳಯ್ಯ ಟ್ರಸ್ಟ್ ವತಿಯಿಂದ ಮಾನವ ಹಕ್ಕುಗಳ ದಿನ ಆಚರಿಸಲಾಯಿತು.

ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘದ ಅಧ್ಯಕ್ಷ ಲೋಕೇಶ್ ಪಾಟಣಕರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಾನವ ಹಕ್ಕು ಆಯೋಗದ ತಾಲೂಕು ಅಧ್ಯಕ್ಷ ಜನಾರ್ದನ ಪಾಟಣಕರ್ ಅಧ್ಯಕ್ಷತೆ ವಹಿಸಿದ್ದರು.

ಲಯನ್ಸ್ ಕ್ಲಬ್ ಝೋನ್ ಚೇರ್ ಪರ್ಸನ್ ಸುರೇಶ ಬೋರ್ಕರ್, ತೊಗಲು ಹರಳಯ್ಯ ಟ್ರಸ್ಟ್ ಅಧ್ಯಕ್ಷ ಜಗನ್ನಾಥ ರೇವಣಕರ್, ಪ್ರಮುಖರಾದ ಗಣೇಶ ಪಾಟಣಕರ್, ನಾಗೇಶ ಬೋವಿವಡ್ಡರ್, ನಿರಂಜನ ಪಾಟಣಕರ್, ಅನಿಲ್ ದೇಶಭಂಡಾರಿ, ಶಶಿಕಾಂತ ಪೈ ಭಾಗವಹಿಸಿದ್ದರು.

ಸ್ಮೀತಾ ಮೊರಸ್ಕರ್ ಸ್ವಾಗತಿಸಿದರು. ಮಾನವನ ಹಕ್ಕು ಆಯೋಗದ ತಾಲೂಕು ಕಾರ್ಯದರ್ಶಿ ಸಂತೋಷ್ ಪಾಟಣಕರ ನಿರ್ವಹಿಸಿದರು. ರೂಪಾ ಪಾಟಣಕರ ವಂದಿಸಿದರು.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page