6

`ಗುಡ್ಡಗಾಡು ಜನರ ಅಭಿವೃದ್ಧಿಗೆ ನರೆಗಾ ಬಳಕೆ’

ಯಲ್ಲಾಪುರ: `ಗುಡ್ಡಗಾಡಿನ ಜನರ ಆರ್ಥಿಕ ಅಭಿವೃದ್ಧಿಗಾಗಿ ಅರಣ್ಯ ಇಲಾಖೆ ನೌಕರರು ನರೆಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು’ ಎಂದು ಯಲ್ಲಾಪುರ ಅರಣ್ಯ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಾಣಾಧಿಕಾರಿ ಹೆಚ್ ಎ ಆನಂದ ಹೇಳಿದರು.
ಶನಿವಾರ ಅರಣ್ಯ ಸಭಾ ಭವನದಲ್ಲಿ `ನರೇಗಾ ಸಮರ್ಪಕ ಅನುಷ್ಠಾನ’ ಕುರಿತ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು. `ಹಳ್ಳಿಗಾಡು ಜನರ ಜೀವನಮಟ್ಟ ಸುಧಾರಣೆಗೆ ನರೆಗಾ ಯೋಜನೆ ಪೂರಕವಾಗಿದೆ. ನೈಸರ್ಗಿಕವಾಗಿ ರಾಜ್ಯದಲ್ಲಿಯೇ ಅತ್ಯಧಿಕ ಅರಣ್ಯ ಹೊಂದಿರುವ ಈ ಪ್ರದೇಶದಲ್ಲಿ ನೀರು, ಮಣ್ಣು ಹಾಗೂ ಪರಿಸರ ಸಂರಕ್ಷಣೆಗೆ ಯೋಗ್ಯವಾದ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು’ ಎಂದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page