6

ಗೋಕರ್ಣಕ್ಕೆ ಆಗಮಿಸಿದ ಅಯೋಧ್ಯೆ ರಾಮಮಂದಿರ ಉಸ್ತುವಾರಿ

ಅಯೋಧ್ಯಾದಲ್ಲಿ ರಾಮಮಂದಿರ ಉದ್ಘಾಟನೆಯ ಬಳಿಕ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ರಾಮ ಮಂದಿರದ ಉಸ್ತುವಾರಿ ನೋಡಿಕೊಂಡಿದ್ದ ಗೋಪಾಲ ಜಿ ಗೋಕರ್ಣಕ್ಕೆ ಆಗಮಿಸಿ, ಆತ್ಮಲಿಂಗ ದರ್ಶನ ಮಾಡಿದರು.
ಅಯೋಧ್ಯೆ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆಯ ವೇಳೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗಿತ್ತು. `ಶ್ರೀರಾಮ ಜನ್ಮಭೂಮಿಯಾದ ಅಯೋಧ್ಯಾ ಮತ್ತು ಪುಣ್ಯಕ್ಷೇತ್ರ ಗೋಕರ್ಣ ನಡುವಿನ ಪುರಾತನ ಮತ್ತು ಅವಿನಾಭಾವ ಸಂಬAಧ ಉತ್ತಮವಾಗಿದೆ. ಉತ್ತರ ಮತ್ತು ದಕ್ಷಿಣ ಕ್ಷೇತ್ರಗಳ ಸಂಬAಧವನ್ನು ಮತ್ತಷ್ಟು ಗಟ್ಟಿಗೊಳಿಸುವಲ್ಲಿ ಧಾರ್ಮಿಕ ಕ್ಷೇತ್ರಗಳ ಪಾತ್ರ ದೊಡ್ಡದು’ ಎಂದು ಅವರು ಈ ವೇಳೆ ಅಭಿಪ್ರಾಯ ಹಂಚಿಕೊAಡರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page