6

ಗಾಂಧೀಜಿ ಜಯಂತಿಗೆ ಹಾವೇರಿಯಲ್ಲಿ ಖಾದಿ ಮಳಿಗೆ

ಹಾವೇರಿ: ಗಾಂಧೀಜಿ, ಶಾಸ್ತ್ರಿ ಜಯಂತಿ ಅಂಗವಾಗಿ ಖಾದಿ ಮಳಿಗೆ ಉದ್ಘಾಟನೆ
ಹಾವೇರಿ: ಅಕ್ಟೋಬರ್ 2ರಂದು ಆಚರಿಸಲಾಗುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಖಾದಿ ಮಳಿಗೆಯನ್ನು ಉದ್ಘಾಟಿಸಲಾಯಿತು.
ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್ ಅವರು ಖಾದಿ ಮಳಿಗೆಯನ್ನು ಉದ್ಘಾಟಿಸಿದರು. ಗಾಂಧೀಜಿಯವರ ಸ್ವದೇಶಿ ಹಾಗೂ ಖಾದಿ ಪರಿಕಲ್ಪನೆಗೆ ಉತ್ತೇಜನ ನೀಡುವ ಉದ್ದೇಶದಿಂದ ಮಳಿಗೆಯನ್ನು ತೆರೆಯಲಾಗಿದೆ.
ಮಳಿಗೆಯಲ್ಲಿ ವಿವಿಧ ಖಾದಿ ಉತ್ಪನ್ನಗಳು ಹಾಗೂ ಕೈಮಗ್ಗದ ವಸ್ತುಗಳು ಲಭ್ಯವಿದ್ದು, ಸಾರ್ವಜನಿಕರು ಖಾದಿ ಉತ್ಪನ್ನಗಳನ್ನು ಖರೀದಿಸುವ ಮೂಲಕ ಸ್ಥಳೀಯ ಕರಕುಶಲಗಾರರು ಮತ್ತು ಖಾದಿ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವಂತೆ ಮನವಿ ಮಾಡಲಾಗಿದೆ

Related Posts

ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

You cannot copy content of this page