6

ಸಾಲ-ಸಹಾಯಧನಕ್ಕೆ ಅರ್ಜಿ ಸಲ್ಲಿಸಲು ಅ.15 ಕೊನೆ ದಿನ

ವಿವಿಧ ನಿಗಮಗಳ ಸಾಲ-ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಹಾವೇರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಕರ್ನಾಟಕ ವಿಶ್ವಕರ್ಮ ಸಮುದಾಗಳ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮಗಳ ಸಾಲ ಹಾಗೂ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅಕ್ಟೋಬರ್ 15ರವರೆಗೆ ಅವಧಿ ವಿಸ್ತರಿಸಲಾಗಿದೆ. ಅರಿವು-ಶೈಕ್ಷಣಿಕ ನೇರಸಾಲ ಯೋಜನೆ(ಹೊಸದು-ನವೀಕರಣ), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಸ್ವಾವಲಂಬಿ ಸಾರಥಿ ಮತ್ತು ಸಹಾಯಧನ ಯೋಜನೆ ಸೇರಿದಂತೆ ವಿವಿಧ ಯೋಜನೆ. ಗಂಗಾಕಲ್ಯಾಣ ಯೋಜನೆ ಸೌಲಭ್ಯಗಳನ್ನು ಪಡೆಯಲು ಆಯಾ ನಿಗಮದ ವ್ಯಾಪ್ತಿಗೆ ಒಳಪಡುವ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 15-10-2026ರೊಳಗಾಗಿ ಆಯಾ ನಿಗಮದ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಸಂಪರ್ಕಸಲು ಕೋರಲಾಗಿದೆ.

  • Related Posts

    ನಕಲಿ ಮತಗಳ ರಕ್ಷಣೆಗಾಗಿ ಡಿಕೆಶಿ ಹೈಡ್ರಾಮಾ: ಬೊಮ್ಮಾಯಿ

    Share this… Facebook Pinterest Twitter Linkedin Whatsappಎಸ್‌ಐಆರ್‌ ಬಗ್ಗೆ ಕಾಂಗ್ರೆಸ್‌ಗೆ ಈಗ ತೊಂದರೆಯಾಗಿದೆ: ಬಸವರಾಜ ಬೊಮ್ಮಾಯಿ ಹಾವೇರಿ: ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗಾಗಿ ನಡೆಯುತ್ತಿರುವ ಎಸ್‌ಐಆರ್‌ (Special Intensive Revision) ಪ್ರಕ್ರಿಯೆ ಸರಳವಾಗಿ ನಡೆಯುತ್ತಿದೆ ಎಂದು ಸಂಸದ ಹಾಗೂ ಮಾಜಿ…

    ಹಿರಿಯ ನಾಗರಿಕರಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ..!!

    Share this… Facebook Pinterest Twitter Linkedin Whatsappಹಿರಿಯ ನಾಗರಿಕರಿಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಹಾವೇರಿ: ವಯಸ್ಸು ದೇಹಕ್ಕೆ ಮಾತ್ರ ಆಗುತ್ತದೆ, ಪ್ರತಿಭೆಗೆ ಅಲ್ಲ, ಮಾನಸಿಕವಾಗಿ ಸದೃಢವಾಗಿದ್ದರೆ ಆರೋಗ್ಯದಿಂದ ಇರಲು ಸಾಧ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ…

    You cannot copy content of this page