6

ಕೃಷಿ ಅಭಿವೃದ್ಧಿಯಲ್ಲಿ ಹಾವೇರಿ ಸಾಧನೆ: ಹಾವೇರಿ ಜಿಲ್ಲಾಧಿಕಾರಿಗೆ ಸನ್ಮಾನ!

ಪಿಎಂಡಿಡಿಕೆವೈ ಅತ್ಯುತ್ತಮ ಸಾಧನೆ: ಜಿಲ್ಲಾಧಿಕಾರಿಗಳಿಗೆ ಸನ್ಮಾನ

ಹಾವೇರಿ :ಅ.12 ಪ್ರಧಾನ ಮಂತ್ರಿ ಧನ್- ಧಾನ್ಯ ಕೃಷಿ ಯೋಜನೆ (PMDDKY) ಯಡಿ ಜಿಲ್ಲೆಯಲ್ಲಿ ಉತ್ತಮ ಸಾಧೆನ ಮಾಡಿದ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಸೋಮವಾರ ಜರುಗಿದ ರಾಷ್ಟ್ರಮಟ್ಟದ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯಮಾಹಾಂತೇಶ ದಾನಮ್ಮನವರ ಅವರಿಗೆ ಪ್ರಮಾಣಪತ್ರ ವಿತರಿಸಿ ಸನ್ಮಾನಿಸಲಾಯಿತು.

ಜಿಲ್ಲೆಯಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ, ರೈತರ ಕಲ್ಯಾಣ ಹಾಗೂ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಸಾಧನೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಶ್ಲಾಘನೀಯವಾಗಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರು, ಇತರರು ಪ್ರಮಾಣಪತ್ರ ವಿತರಿಸಿದರು. ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಸಹ ಭಾಗವಹಿಸಿದ್ದರು.

Related Posts

SC-ST ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಬೊಮ್ಮಾಯಿ ಒತ್ತಾಯ

Share this… Facebook Pinterest Twitter Linkedin Whatsappಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ರದ್ದು ಪಡಿಸಿರುವುದನ್ನು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ರಿಟ್ ಪಿಟಿಷನ್ ಸಲ್ಲಿಸಬೇಕು: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಹೈಕೊರ್ಟ್ ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳವನ್ನು ರದ್ದು…

ದಸರಾ ಸಂಭ್ರಮ: ಬಿಳಿ ಉಡುಪಿನಲ್ಲಿ ಹಾವೇರಿ ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿ

Share this… Facebook Pinterest Twitter Linkedin Whatsappದಸರಾ ಸಂಭ್ರಮ: ಬಿಳಿ ಉಡುಪಿನಲ್ಲಿ ಕಂಗೊಳಿಸಿದ ಹಾವೇರಿ ಕೆಎಸ್‌ಆರ್‌ಟಿಸಿ ಮಹಿಳಾ ಸಿಬ್ಬಂದಿ ಹಾವೇರಿ: ನಾಡಿನಾದ್ಯಂತ ದಸರಾ ಹಬ್ಬದ ಸಂಭ್ರಮ ಮನೆಮಾಡಿದ್ದು, ಹಾವೇರಿ ಕೆಎಸ್‌ಆರ್‌ಟಿಸಿ ಡಿಪೋದಲ್ಲಿಯೂ ಹಬ್ಬದ ವಿಶೇಷ ವಾತಾವರಣ ಕಂಡುಬಂದಿತು. ದಸರಾ ಹಬ್ಬದ…

You cannot copy content of this page