6

ಹಾವೇರಿ: ಸನ್ಮಾನಕ್ಕೆ ಸಾಧಕರಿಂದ ಅರ್ಜಿ ಆಹ್ವಾನ

ಹಾವೇರಿ: ಅ.22 : ಜಿಲ್ಲಾಡಳಿತದಿಂದ ನವೆಂಬರ್ 1 ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸನ್ಮಾನಕ್ಕೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹನೀಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಪತ್ರಿಕೋದ್ಯಮ, ವಿಜ್ಞಾನ-ತಂತ್ರಜ್ಞಾನ, ಕೃಷಿ, ಪರಿಸರ, ಪೌರಕಾರ್ಮಿಕ, ವೈದ್ಯಕೀಯ, ಸಮಾಜ ಸೇವೆ, ವಾಣಿಜ್ಯೋದ್ಯಮ, ರಂಗಭೂಮಿ, ಜಾನಪದ, ನಾಟ್ಯ/ನೃತ್ಯ, ಚಿತ್ರಕಲೆ/ಶಿಲ್ಪಕಲೆ, ಸಾಹಿತ್ಯ, ಶಿಕ್ಷಣ, ಕ್ರೀಡಾ ಕ್ಷೇತ್ರದಲ್ಲಿ ಪ್ರಶಸ್ತಿ ಪಡೆದ ಮಹನೀಯರು ಅಗತ್ಯ ದಾಖಲೆಗಳೊಂದಿಗೆ ದಿನಾಂಕ 26-10-2026ರೊಳಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾಡಳಿತ ಭವನ, ದೇವಗಿರಿ-ಹಾವೇರಿ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • Related Posts

    ಹಾವೇರಿ ಜಿಲ್ಲೆಯ ರೈತರಿಗೆ ಸಿಹಿಸುದ್ದಿ!

    Share this… Facebook Pinterest Twitter Linkedin Whatsappಶ್ರೇಷ್ಠ ತೋಟಗಾರಿಕೆ ರೈತ – ರೈತ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ ಹಾವೇರಿ: ಅ.22 : ಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 2026-27ನೇ ಸಾಲಿನ ‘ತೋಟಗಾರಿಕಾ ಮೇಳ’ವನ್ನು ಡಿಸೆಂಬರ್ 23 ರಿಂದ 25…

    ಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗೆ ಜಡೆ ಜಗಳ!!

    Share this… Facebook Pinterest Twitter Linkedin Whatsappಹಾವೇರಿಯಲ್ಲಿ ಸಿನಿಮಾ ಟಿಕೆಟ್‌ಗಾಗಿ ಮಹಿಳೆಯರ ಜಡೆಜಗಳ! ಮಾಂಗಲ್ಯ ಸರ ಕಿತ್ತುಕೊಂಡು ಹೊಡೆದಾಟ ಹಾವೇರಿ: ಸಿನಿಮಾ ಟಿಕೆಟ್ ವಿಚಾರವಾಗಿ ಹಾವೇರಿಯ ಮಾಗಾವಿ ಚಿತ್ರಮಂದಿರದ ಮುಂದೆ ಮಹಿಳೆಯರ ನಡುವೆ ಜಗಳ ನಡೆದಿದ್ದು, ಪರಸ್ಪರ ಹಲ್ಲೆ ಮಾಡಿಕೊಂಡ…

    You cannot copy content of this page