6

ಅವರಿಗೆ ಒಟ್ಟು ಚುನಾವಣೆ ಇಲ್ಲದೆ ರಾಹುಲ್ ಗಾಂಧಿ ಪ್ರಧಾನಿ ಆಗಬೇಕು

ಕಾಂಗ್ರೆಸ್ ಯಾವ ಮುಖ ಇಟ್ಕೊಂಡು ಜನರ ಬಳಿ ಹೋಗತ್ತೆ? ಜನರ 6ನೇ ಗ್ಯಾರಂಟಿ ಕಾಂಗ್ರೆಸ್‌ನ ಮನೆಗೆ ಕಳಿಸೋದು: ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ಪಕ್ಷ ಯಾವ ಮುಖ ಇಟ್ಟುಕೊಂಡು ಜನರ ಬಳಿ ಹೋಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಹಾವೇರಿಯಲ್ಲಿ ಮಾತನಾಡಿದ ಅವರು, ಜನರ ಆರನೇ ಗ್ಯಾರಂಟಿ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸುವುದೇ ಆಗಿದೆ ಎಂದು ವ್ಯಂಗ್ಯವಾಡಿದರು.

ಚುನಾವಣೆ ಇಲ್ಲದೆಯೇ ರಾಹುಲ್ ಗಾಂಧಿ ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್ ನಾಯಕರು ಹೋರಾಟ ಮಾಡುತ್ತಿದ್ದಾರೆ ಹಲವಾರು ಒದ್ದಾಟಗಳನ್ನು ಮಾಡುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು.

ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಬೊಮ್ಮಾಯಿ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.

ಶ್ರೀ ಕರ್ನಾಟಕ | ಹಾವೇರಿ ಸುದ್ದಿ

  • Related Posts

    ಹಾವೇರಿ ಮುನ್ಸಿಪಲ್ ಶಾಲಾ 12 ವಿದ್ಯಾರ್ಥಿಗಳು, ರಾಜ್ಯಮಟ್ಟಕ್ಕೆ ಆಯ್ಕೆ

    Share this… Facebook Pinterest Twitter Linkedin Whatsappಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುನ್ಸಿಪಲ್ ಪ್ರೌಢಶಾಲೆ ವಿದ್ಯಾರ್ಥಿಗಳ ಸಾಧನೆ: 12 ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ ಹಾವೇರಿ: ಶಾಲಾ ಶಿಕ್ಷಣ ಇಲಾಖೆಯ ಜಿಲ್ಲಾ ಮಟ್ಟದ ಅಂಡರ್‌-17 ಕ್ರೀಡಾಕೂಟದಲ್ಲಿ ಹಾವೇರಿಯ ಮುನ್ಸಿಪಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ವಿವಿಧ…

    ಹಾವೇರಿ: ವಿಕಲಚೇತನರಿಗೆ ಆನ್‌ಲೈನ್ ಅರ್ಜಿ ಆಹ್ವಾನ

    Share this… Facebook Pinterest Twitter Linkedin Whatsappವಿವಿಧ ಯೋಜನೆಗಳ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಹಾವೇರಿ: ಅ.29 – ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 2026–27ನೇ ಸಾಲಿನ ವಿವಿಧ ಫಲಾನುಭವಿಗಳ ಆಧಾರಿತ ಯೋಜನೆಗಳ ಸೌಲಭ್ಯ ಪಡೆಯಲು…

    You cannot copy content of this page