6

ಹಾವೇರಿಯಲ್ಲಿ ಬಿಜೆಪಿ ಬೃಹತ್ ಪಾದಯಾತ್ರೆ

ಇಂದು ಹಾವೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಧಾರವಾಡ ವಿಭಾಗದ ವತಿಯಿಂದ ಏರ್ಪಡಿಸಿದ *ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ* ಎಂಬ ಪಾದಯಾತ್ರೆಯಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಬಸವರಾಜ ಬೊಮ್ಮಾಯಿರವರು ಭಾಗವಹಿಸಿದರು. ಈ ಸಂಧರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಜಿಲ್ಲಾಧ್ಯಕ್ಷರಾದ ಶ್ರೀ ವೀರುಪಾಕ್ಷಪ್ಪ ಬಳ್ಳಾರಿ, ಮಾಜಿ ಸಚಿವರುಗಳಾದ ಶ್ರೀ ಸಿ.ಸಿ ಪಾಟೀಲ್, ಶ್ರೀ ಬಿ.ಸಿ ಪಾಟೀಲ, ಶಾಸಕರುಗಳಾದ ಶ್ರೀ ಅರವಿಂದ ಬೆಲ್ಲದ, ಶ್ರೀ ಮಹೇಶ ಟೆಂಗಿನಕಾಯಿ, ಡಾ. ಚಂದ್ರು ಲಮಾಣಿ, ಮಾಜಿ ಶಾಸಕರುಗಳಾದ ಶ್ರೀ ಶಿವರಾಜ ಸಜ್ಜನ, ಶ್ರೀ ಅರುಣಕುಮಾರ ಪೂಜಾರ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಎಸ್.ವಿ ಸಂಕನೂರ, ಶ್ರೀ ಲಿಂಗರಾಜ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ನಾಗರಾಜ ಛಬ್ಬಿ, ಧಾರವಾಡ ಜಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಶ್ರೀ ತಿಪ್ಪಣ್ಣ ಮಜ್ಜಗಿ, ಗದಗ ಬಿ.ಜೆ.ಪಿ ಜಿಲ್ಲಾಧ್ಯಕ್ಷರಾದ ಶ್ರೀ ರಾಜು ಕುರಡಗಿ, ಮುಖಂಡರುಗಳಾದ ಶ್ರೀ ಭರತ ಬೊಮ್ಮಾಯಿ, ಶ್ರೀ ಗವಿಸಿದ್ದಪ್ಪ ದ್ಯಾಮಣ್ಣವರ, ಶ್ರೀ ಜಯತೀರ್ಥ ಕಟ್ಟಿ, ಶ್ರೀ ಭೋಜರಾಜ ಕರೂದಿ, ಡಾ. ಬಸವರಾಜ ಕೇಲಗಾರ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಮುಖಂಡರು ಉಪಸ್ಥಿತರಿದ್ದರು.

  • Related Posts

    ರಾಹುಲ್ ಗಾಂಧಿಗೆ ವಿದೇಶಿ ಹಣದ ನಂಟು? ಬೊಮ್ಮಾಯಿ ಸ್ಫೋಟಕ ಆರೋಪ

    Share this… Facebook Pinterest Twitter Linkedin Whatsapp*ರಾಹುಲ್ ಗಾಂಧಿ ಸೋರಸ್ ನಿಂದ ಹಣ ಪಡೆದು ಭಾರತದ ಪ್ರಜಾಪ್ರಭುತ್ವ ದುರ್ಬಲಗೊಳಿಸಲು ಹೋರಾಟ ಮಾಡುತ್ತಿದ್ದಾರೆ: ಬಸವರಾಜ ಬೊಮ್ಮಾಯಿ* *ಪ್ರಧಾನಿ ನರೇಂದ್ರ ಮೋದಿಗೆ ಅವಮಾನಿಸುವುದು ದೇಶಾಭಿಮಾನಿಗಳಿಗೆ ಅವಮಾನಿಸಿದಂತೆ:ಬಸವರಾಜ ಬೊಮ್ಮಾಯಿ* ಹುಬ್ಬಳ್ಳಿ: ಲೋಕಸಭೆಯ ವಿರೋಧ ಪಕ್ಷದ…

    ಸತ್ಯನಿಷ್ಠೆಯಿಂದ ದೇಶದ ಅಭಿವೃದ್ಧಿ ಸಾಧ್ಯ – ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ

    Share this… Facebook Pinterest Twitter Linkedin Whatsappಸತ್ಯನಿಷ್ಠೆಯಿಂದ ಕೆಲಸ ಮಾಡಿದಾಗ ದೇಶದ ಅಭಿವೃದ್ಧಿ ಸಾಧ್ಯ– ನ್ಯಾಯಾಧೀಶರಾದ ದೇವೇಂದ್ರಪ್ಪ ಎನ್.ಬಿರಾದಾರ ಹಾವೇರಿ : ಅ.30  ಸತ್ಯನಿಷ್ಠೆಯಿಂದ ಕೆಲಸ ಮಾಡಿದಾಗ ಮಾತ್ರ ದೇಶದ ಸಮೃದ್ಧಿ ಸಾಧ್ಯವಾಗುತ್ತದೆ. ಪ್ರಾರಂಭದಲ್ಲಿ ಭ್ರಷ್ಟಾಚಾರ ಈ ಮಟ್ಟಕ್ಕೆ ಇರಲಿಲ್ಲ.…

    You cannot copy content of this page