6

ಮೈಸೂರು ವಿವಿ: ಅಂಕೋಲಾ ಉಪನ್ಯಾಸಕಿಗೆ ಡಾಕ್ಟರೇಟ್ ಪದವಿ

ಅಂಕೋಲಾ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೃಹ ವಿಜ್ಞಾನ ಸಹಾಯಕ ಪ್ರಾಧ್ಯಾಪಕರಾಗಿರುವ ವಿಜಯಾ ಉಜ್ಜನಗೌಡ ಪಾಟೀಲ ಅವರು ಮಂಡಿಸಿದ ಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿ ಎಚ್ ಡಿ ಪದವಿ ನೀಡಿದೆ.
`ದಿ ರಿಲೇಶನ್‌ಷಿಪ್ ಬಿಟ್ವೀನ್ ಮೊಬೈಲ್ ಫೋನ್ ಎಡಿಕ್ಷನ್, ಮೆಂಟಲ್ ಹೆಲ್ತ್ ಪ್ರೊಬ್ಲೆಮ್ಸ ಆಂಡ್ ಕೊಪಿಂಗ್ ಸ್ಕಿಲ್ಸ್ ಅಮಂಗ್ ಕಾಲೇಜ್ ಸ್ಟುಡೆಂಟ್ಸ್’ ಎಂಬ ಸಂಶೋಧನಾ ಪ್ರಬಂಧವನ್ನು ಅವರು ರಚಿಸಿದ್ದರು. ಮೈಸೂರು ವಿಶ್ವವಿದ್ಯಾಲಯದ ಮಾನವ ಅಭಿವೃದ್ಧಿ ಪ್ರಾಧ್ಯಾಪಕರಾದ ಡಾ ಕೋಮಲಾ ಎಂ ಇವರಿಗೆ ಮಾರ್ಗದರ್ಶನ ನೀಡಿದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page