6

ಸೆಂಟ್ರಿoಗ್ ಸಾಮಗ್ರಿ ಕಳ್ಳರ ಪಾಲು

ಹಳಿಯಾಳ: ಖಾನಾಪುರದ ಅಸ್ಲಾಂ ಹಟಿಲಸಾಬ್ ಎಂಬಾತ ಹಳಿಯಾಳದಲ್ಲಿ ಸೆಂಟ್ರಿoಗ್ ಕೆಲಸ ಮಾಡಿಕೊಂಡಿದ್ದು, ಆತ ಖರೀದಿಸಿದ್ದ ಸ್ಟೀಲ್ ಬಂಡಲ್’ನ್ನು ಕಳ್ಳರು ಅಪಹರಿಸಿದ್ದಾರೆ.
ಜೂ 1ರಂದು ಕುರಿಗದ್ದಾ ಗ್ರಾಮದ ನೀರಿನ ಟಾಕಿ ಬಳಿ ಅಸ್ಲಾಂ 7 ಸ್ಟೀಲ್ ಬಂಡಲ್ ಇರಿಸಿ ಬೇರೆ ಕಡೆ ಕೆಲಸಕ್ಕೆ ಹೋಗಿದ್ದ. ಜೂ 3ರಂದು ಅಲ್ಲಿ ಬಂದು ನೋಡಿದಾಗ ಆತ ಇರಿಸಿದ್ದ ಸಾಮಗ್ರಿ ಯಾವುದು ಇರಲಿಲ್ಲ. ಅಕ್ಕ-ಪಕ್ಕದಲ್ಲಿ ವಿಚಾರಿಸಿದಾಗಲೂ ಯಾವುದೇ ಮಾಹಿತಿ ಗೊತ್ತಾಗಿಲ್ಲ. ಇದರಿಂದ 20 ಸಾವಿರ ರೂ ನಷ್ಟ ಅನುಭವಿಸಿದ ಆತ ಇದೀಗ ಪೊಲೀಸ್ ದೂರು ನೀಡಿದ್ದಾನೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page