6

ಟೀಚರ್ ಸಂಸ್ಥೆಯಿoದ ಸ್ಪರ್ಧಾತ್ಮಕ ತರಬೇತಿ

ಅಂಕೋಲಾ: ಅನುಭವಿ ಶಿಕ್ಷಕರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುತ್ತಿರುವ `ಟೀಚರ್ ಸಂಸ್ಥೆ’ ಹಿಮಾಲಯ ಕಾಲೇಜಿನ ವಿಜ್ಞಾನ ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ತರಬೇತಿ ನೀಡಲು ಉದ್ದೇಶಿಸಿದೆ.
ಈ ಕುರಿತಾದ ಕಾರ್ಯಕ್ರಮಕ್ಕೆ ಶುಕ್ರವಾರ ಚಾಲನೆ ದೊರೆತಿದ್ದು, ಟೀಚರ್ ಸಂಸ್ಥೆಯ ಅಭಿರಾಮ್ `ಕೆಸಿಇಟಿ ಹಾಗೂ ನೀಟ್’ ತರಬೇತಿಯ ಉದ್ದೇಶಗಳ ಬಗ್ಗೆ ತಿಳಿಸಿದರು. ಡಾ. ನೀತಿನ್ ಹೊಸಮಾಲೆಕರ್, ಡಾ ವಸಂತ ಶಾಸ್ತ್ರಿ, ಎಂ ಐ ಮಹಾಲೆ, ಅಣ್ಣಪ್ಪ ನಾಯ್ಕ ಇತರರು ಇದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page