6

ಅಂಕೋಲಾ ಶಾಲೆಗಳಿಗೂ ರಜೆ ವಿಸ್ತರಣೆ

ಶುಕ್ರವಾರ ಸಂಜೆ 5.40ರ ವೇಳೆಗೆ ಕರಾವಳಿಯ ಅಂಕೋಲಾ ಹೊರತುಪಡಿಸಿ ಉಳಿದ ಎಲ್ಲಾ ತಾಲೂಕಿಗೆ ಶನಿವಾರ ರಜೆ ಘೋಷಿಸಿದ್ದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನೇಕರ್, 7 ಗಂಟೆಯ ಅವಧಿಗೆ ಅಂಕೋಲಾ ತಾಲೂಕಿನ ಶಾಲೆಗಳಿಗೂ ಶನಿವಾರದ ರಜೆ ಘೋಷಿಸಿದ್ದಾರೆ.
ಅಂಕೋಲಾಹೊರತುಪಡಿಸಿ ಕರಾವಳಿಯ ಇತರೆ ತಾಲೂಕಿಗೆ ರಜೆ ಘೋಷಣೆಯಾದ 6.25ಕ್ಕೆ ಬಗ್ಗೆ `S News’ ವರದಿ ಪ್ರಕಟಿಸಿತ್ತು. ಇದಾದ ನಂತರ ಅಂಕೋಲಾದಲ್ಲಿನ ಮಳೆಯ ಪ್ರಮಾಣ ಹಾಗೂ ಅಲ್ಲಿನ ತಹಶೀಲ್ದಾರ್, ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು ಇದೀಗ ಅಲ್ಲಿಯೂ ಅವಘಡ ಸಂಭವಿಸುವ ಸಾಧ್ಯತೆಗಳಿರುವುದನ್ನು ವಿವರಿಸಿ, ರಜೆ ಘೋಷಿಸಿದ್ದಾರೆ.
ಶಿರಸಿ ಶೈಕ್ಷಣಿಕ ಜಿಲ್ಲೆಯ ಶಾಲೆಗಳಿಗೆ ಈ ರಜೆ ಅನ್ವಯವಾಗುವುದಿಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page