6

ಖಾಸಗಿ ರೆಸಾರ್ಟಿನಲ್ಲಿ ಸರ್ಕಾರಿ ದಿನಾಚರಣೆ!

ಉತ್ತರ ಕನ್ನಡ ಜಿಲ್ಲಾ ಪಂಚಾಯತವೂ ಭಟ್ಕಳದ ಖಾಸಗಿ ರೆಸಾರ್ಟಿನಲ್ಲಿ `ಮೀನು ಕೃಷಿ ದಿನಾಚರಣೆ’ ಆಯೋಜಿಸಿದೆ.
ಜುಲೈ 10ರಂದು ಬೆಳಗ್ಗೆ 10.30ಕ್ಕೆ ಗೊರಟೆ ಕ್ರಾಸಿನ ಎಂ ಎಂ ರೆಸಾರ್ಟಿನಲ್ಲಿ ಈ ಸಡಗರ ನಡೆಯಲಿದೆ. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವ ಮಾಂಕಾಳ ಎಸ್ ವೈದ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮೀನುಗಾರಿಕಾ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page