6

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ನೌಕರ ಸಾವು

ಕುಮಟಾ: ಮೂರು ತಿಂಗಳ ಹಿಂದೆ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅನಂತ ಶಿವಪ್ಪ ನಾಯ್ಕ (75) ಎಂಬಾತರು ಮಂಗಳವಾರ ಸಾವನಪ್ಪಿದ್ದಾರೆ.
ಜನವರಿ 28ರಂದು ಗೂಡೆಅಂಗಡಿಯ ಪತ್ರಕರ್ತ ಸದಾನಂದ ದೇಶಬಂಡಾರಿ ಅವರ ಕಾರು ಅಶ್ವಿನಿ ಕ್ಲಿನಿಕ್ ಬಳಿ ಅನಂತ ಶಿವಪ್ಪ ನಾಯ್ಕ (72) ಅವರು ಕೂತಿದ್ದ ಬೈಕಿಗೆ ಗುದ್ದಿತ್ತು. ಇದರಿಂದ ಗಾಯಗೊಂಡ ಅನಂತ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page