6

ಎಸ್ ಎಸ್ ಎಲ್ ಸಿ ಜಸ್ಟ್ ಪಾಸ್: ಮುಂದೇನು? ಇಲ್ಲಿದೆ ಉದ್ಯೋಗದ ದಾರಿ..

ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಪಾಸಾಗಿ ಮುಂದೆನು? ಎಂದು ಯೋಚಿಸುತ್ತಿದ್ದವರಿಗೆ ಸರ್ಕಾರಿ ಸಂಸ್ಥೆಯೊoದರಲ್ಲಿ ಉದ್ಯೋಗದ ತರಬೇತಿ ಸಿಗುತ್ತದೆ. ಕಾರವಾರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ `ಟಿ.ಆರ್.ಎ.ಸಿ, ಟರ್ನರ್, ವೆಲ್ಡರ್, ಎಮ್.ಇ.ವಿ ಹಾಗೂ ಐ.ಆರ್.ಡಿ.ಎಮ್’ ವೃತ್ತಿಗಳ ಬಾಕಿ ಉಳಿದುಕೊಂಡಿರುವ 60 ಸ್ಥಾನಗಳಿಗೆ ಆಸಕ್ತಿ ಇರುವವರಿಗೆ ಅರ್ಜಿ ಕರೆಯಲಾಗಿದೆ.
ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ಅಭ್ಯರ್ಥಿಗಳಿಗೆ ಹಾಗೂ ಇದುವರೆಗೂ ಎಲ್ಲಿಯೂ ಪ್ರವೇಶ ಪಡೆಯದೇ ಇರುವ ಅಭ್ಯರ್ಥಿಗಳಿಗೆ ಇದು ಅನುಕೂಲವಾಗಲಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಪೂರ್ಣಗೊಳಿಸಿರುವವರು ಸಂಸ್ಥೆಗೆ ಬಂದು ಅರ್ಜಿ ಹಾಗೂ ದೃಢೀಕೃರ ಪ್ರತಿಗಳನ್ನು ಸಲ್ಲಿಸಬೇಕು. ನಂತರ ಅರ್ಜಿ ಪರಿಶೀಲಿಸಿ ಪ್ರವೇಶ ನೀಡಲಾಗುತ್ತದೆ.

ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆ. ಮಾಹಿತಿಗೆ 9448635044 ಅಥವಾ 8660467949ಗೆ ಕರೆ ಮಾಡಿ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page