6

ಮಳೆ ಪ್ರವಾಸಕ್ಕೆ ಇದು ಸಕಾಲ!

ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರಿಗಾಗಿ ಕೆ ಎಸ್ ಆರ್ ಟಿ ಸಿ `ಪ್ಯಾಕೇಜ್ ಟೂರ್’ ಸೌಲಭ್ಯ ಕಲ್ಪಿಸಿದೆ.
ರಜಾ ದಿನಗಳಲ್ಲಿ ವಿಶೇಷ ಬಸ್ ಓಡಾಡಲಿದೆ. ಆದರೆ, ಶಕ್ತಿ ಯೋಜನೆಯ ಉಚಿತ ಪ್ರಯಾಣಕ್ಕೆ ಇಲ್ಲಿ ಅವಕಾಶವಿಲ್ಲ.
ಉತ್ತರ ಕನ್ನಡ ಜಿಲ್ಲೆಗೆ ಸಂಬAಧಿಸಿ ಜೋಗ ಜಲಪಾತ, ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಹುಬ್ಬಳ್ಳಿಯಿಂದ ಬರುವವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಸಂಚರಿಸಲಿದೆ. ಹುಬ್ಬಳ್ಳಿಯಿಂದ ಬರುವವರು 7760991682, 7760991674 ಸಂಪರ್ಕಿಸಿ. ಇನ್ನೂ ಧಾರವಾಡ ಬಸ್ ನಿಲ್ದಾಣದಿಂದ ದಾಂಡೇಲಿ-ಮೋಸಳೆ ಪಾರ್ಕ್, ಮೌಳಂಗಿ ಫಾಲ್ಸ್, ಕೊಳಗಿ ನೇಚರ್ ಪಾರ್ಕ್, ಉಳವಿ ಚನ್ನಬಸವೇಶ್ವರ ದೇವಸ್ಥಾನ ವೀಕ್ಷಣೆಗೆ ಒಂದು ಬಸ್ ಸೌಲಭ್ಯವಿದೆ. ಈ ಮಾರ್ಗ ಇಷ್ಟಪಡುವವರು 7760991688, 7760991679, 7760982552 ಸಂಪರ್ಕಿಸಿ.
ಇದಲ್ಲದೇ ರಾಜ್ಯದ ನಾನಾ ಮೂಲೆಗಳಿಂದ ಇನ್ನೊಂದು ಕಡೆಗಿರುವ ಪ್ರವಾಸಿ ತಾಣಗಳ ವೀಕ್ಷಣೆಗೆ ಕೆ ಎಸ್ ಆರ್ ಟಿ ಸಿ ಪ್ಯಾಕೇಜ್ ಟೂರ್ ಯೋಜನೆ ರೂಪಿಸಿದೆ.  ಇದಕ್ಕಾಗಿ www.ksrtc.in ಭೇಟಿ ನೀಡಿ ಟಿಕೆಟ್ ಕಾಯ್ದಿರಿಸಬಹುದಾಗಿದೆ.

 

 

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page