6

ಬಾಲಭವನದಲ್ಲಿ ಉದ್ಯೋಗ ಅವಕಾಶ

ಉತ್ತರ ಕನ್ನಡ ಜಿಲ್ಲಾ ಬಾಲಭವನ ಸೊಸೈಟಿಯಲ್ಲಿ ಕಾರ್ಯಕ್ರಮ ಸಂಯೋಜಕ ಹಾಗೂ ಕಚೇರಿ ಸಹಾಯಕ ಹುದ್ದೆಗೆ ಯೋಗ್ಯರ ಹುಡುಕಾಟ ನಡೆದಿದೆ. ಆಯ್ಕೆ ಆದವರಿಗೆ 15 ಸಾವಿರ ರೂ ವೇತನವಿದೆ.
ಕಾರ್ಯಕ್ರಮ ಸಂಯೋಜಕ ಹುದ್ದೆಗೆ ವಿದ್ಯಾರ್ಹತೆ:
ಯಾವುದೇ ವಿಷಯದಲ್ಲಿ ಪದವಿ ಪಡೆದವರಾಗಿರಬೇಕು. ಕಾರ್ಯಕ್ರಮಗಳ ಸಂಯೋಜನೆ, ನಿರೂಪಣೆಯಲ್ಲಿ ಕನಿಷ್ಠ ಒಂದು ವರ್ಷದ ಅನುಭವ, ಸಂಗೀತ, ಸಾಹಿತ್ಯ, ನೃತ್ಯ ನಾಟಕ ಕ್ಷೇತ್ರಗಳ ಬಗ್ಗೆ ಆಸಕ್ತಿ ಇರಬೇಕು. 18ರಿಂದ 40 ವರ್ಷದ ಒಳಗಿನ ಕನ್ನಡಿಗರು ಅರ್ಜಿ ಸಲ್ಲಿಸಬಹುದು.
ಕಚೇರಿ ಸಹಾಯಕರು ಹುದ್ದೆಗೆ ವಿದ್ಯಾರ್ಹತೆ:
ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದವರಿಗೆ ಆದ್ಯತೆ. ಸ್ವಯಂ ಸೇವಾ ಸಂಸ್ಥೆಯಲ್ಲಿ 1 ವರ್ಷವಾದರೂ ಕೆಲಸ ಮಾಡಿದ ಅನುಭವ ಬೇಕು. ಕನ್ನಡ ಮತ್ತು ಇಂಗ್ಲಿಷ್ ಬರುವ 18ರಿಂದ 40 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಆಯ್ಕೆ ಆದವರಿಗೆ 10 ಸಾವಿರ ರೂ ಮಾಸಿಕ ವೇತನವಿದೆ. ಜುಲೈ 26 ಅರ್ಜಿ ಸಲ್ಲಿಕೆಗೆ ಕೊನೆದಿನ.

ಅರ್ಜಿ ಸಲ್ಲಿಸುವ ವಿಳಾಸ:
ಉಪನಿರ್ದೇಶಕರು
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಬಿ.ಎಸ್.ಎನ್.ಎಲ್. ಕಚೇರಿ ಎದುರುಗಡೆ, ಕಾರವಾರ-581301

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page