6

ಜುಲೈ 18ರವರೆಗೆ ರೆಡ್ ಅಲರ್ಟ: ಗುರುವಾರ ಈ ಶಾಲೆಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜುಲೈ 18ರವರೆಗೆ `ರೆಡ್ ಅಲರ್ಟ‘ ಘೋಷಿಸಲಾಗಿದೆ. ಈ ಹಿನ್ನಲೆ ಗುರುವಾರ ಸಹ ಶಾಲಾ-ಕಾಲೇಜುಗಳಿಗೆ ರಜೆ ಮುಂದುವರೆಸಲಾಗಿದೆ.
ಭಟ್ಕಳ, ಹೊನ್ನಾವರ, ಕುಮಟಾ, ಅಂಕೋಲಾ, ಕಾರವಾರ, ಶಿರಸಿ, ಯಲ್ಲಾಪುರ, ಸಿದ್ದಾಪುರ, ದಾಂಡೇಲಿ ಹಾಗೂ ಜೊಯಿಡಾದ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಈ ರಜೆ ಅನ್ವಯವಾಗಲಿದೆ. ಹಳಿಯಾಳ ಹಾಗೂ ಮುಂಡಗೋಡು ತಾಲೂಕಿಗೆ ಈ ರಜೆ ಇಲ್ಲ.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page