6

ಗಮನ ಸೆಳೆದ ಸುಧನ್ವ ಮೋಕ್ಷ

ಯಲ್ಲಾಪುರ: ಬಿಸಗೋಡಿನ `ವೀರಾಂಜಿನೇಯ ಮಹಿಳಾ ತಾಳಮದ್ದಲೆ ಕೂಟದವರು ಆನಗೋಡಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಗುರುವಾರ ಸಂಜೆ `ಸುಧನ್ವ ಮೋಕ್ಷ’ ತಾಳಮದ್ದಲೆ ಪ್ರದರ್ಶಿಸಿದರು.
ಆಷಾಡ ಏಕಾದಶಿ ನಿಮಿತ್ತ ಈ ಕಾರ್ಯಕ್ರಮ ನಡೆದಿದ್ದು, ಪ್ರೇಕ್ಷಕರನ್ನು ರಂಜಿಸಿತು. ಇದಕ್ಕೂ ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಸುದರ್ಶನ ಸೇವಾ ಪ್ರತಿಷ್ಠಾನದವರು ಕಾರ್ಯಕ್ರಮ ಸಂಯೋಜಿಸಿದ್ದು, ಭಾಗವಹಿಸಿದ ಕಲಾವಿದರು ಅಚ್ಚುಕಟ್ಟಾಗಿ ಕಾರ್ಯಕ್ರಮ ನಿಭಾಯಿಸಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page