6

ಮೇದಿನಿಗೆ ಚಿಮಣಿಯೇ ಗತಿ!

ಕುಮಟಾದ ಮೇದಿನಿಯಲ್ಲಿ ಒಂದುವರೆ ತಿಂಗಳಿನಿAದ ವಿದ್ಯುತ್ ಇಲ್ಲ. ಈ ಬಗ್ಗೆ ದೂರು ಕೊಟ್ಟರು ಯಾರೂ ಬಂದಿಲ್ಲ. ಹೀಗಾಗಿ ಮೊಬೈಲ್ ಚಾರ್ಚ ಹಾಕಲು ಸಹ ಆಗಿಲ್ಲ ಎಂದು ಅಲ್ಲಿನ ವಿನಾಯಕ ಗೌಡ ಅವಲತ್ತುಕೊಂಡರು.
ಸರ್ಕಾರ ಮೇದಿನಿ ಊರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದೆ. ಈ ಊರಿಗೆ ತೆರಳಲು ರಸ್ತೆ ಸಹ ಸರಿಯಿಲ್ಲ. ಬೈಕ್ ಸಹ ಇಲ್ಲಿ ಓಡಾಡುವ ಹಾಗಿಲ್ಲ. ಕೆಲ ವರ್ಷಗಳ ಹಿಂದೆ ವಿದ್ಯುತ್ ಲೈನ್ ಎಳೆಯಲಾಗಿದ್ದು, ಮಳೆಗಾಲದಲ್ಲಿ ಇದು ಯಾರಿಗೂ ಪ್ರಯೋಜನಕ್ಕೆ ಬರಲ್ಲ ಎಂದವರು ದೂರಿದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page