6

ಲಯನ್ಸ್ ಸೇವೆ ಶ್ಲಾಘಿಸಿದ ದಂತವೈದ್ಯ

ಕಾರವಾರ: `ಸಾಮಾಜಿಕ ಸೇವೆಯಲ್ಲಿ ಲಯನ್ಸ್ ಸಂಸ್ಥೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದೆ’ ಎಂದು ದಂತವೈದ್ಯ ಡಾ ಸಂದೀಪ್ ಅಣ್ವೇಕರ ಹೇಳಿದರು.
ಸದಾಶಿವಗಡದಲ್ಲಿ ಲಯನ್ಸ್ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಅವರು `ಶ್ರದ್ಧೆ ಮತ್ತು ಆಸಕ್ತಿಯಿಂದ ಕೆಲಸ ಮಾಡುವ ಲಯನ್ಸ್ ವಿಶ್ವದ 208 ದೇಶಗಳಲ್ಲಿದೆ. ಇದು ನಮ್ಮೆಲ್ಲರ ಹೆಮ್ಮೆ’ ಎಂದರು.
ಲಯನ್ಸ್ ಅಧ್ಯಕ್ಷ ಗಣೇಶ ಬಿಷ್ಟಣ್ಣನವರ ಮಾತನಾಡಿ `ಲಯನ್ಸ್ ಸಂಸ್ಥೆ ಉನ್ನತ ಮಟ್ಟದಲ್ಲಿ ಬೆಳೆಯಲು ಸದಸ್ಯರ ಸಹಕಾರ ಕಾರಣ’ ಎಂದರು. ಪ್ರಮುಖರಾದ ರೋಶನ್ ರೇವಣಕರ, ನಾಗೇಂದ್ರ ವೇರ್ಣೇಕರ, ವಸಂತ ಬಾಂದೇಕರ, ತಬಸಮ್ ಮುಖಾದಮ್, ರಘವೀರ ನಾಯ್ಕ ಇತರರು ಇದ್ದರು.

  • Related Posts

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    ಹಾವೇರಿ ಜನರೇ..3 ದಿನ ಮಾತ್ರ ಅವಕಾಶ… ಮಿಸ್ ಮಾಡಿಕೊಳ್ಳಬೇಡಿ!

    Share this… Facebook Pinterest Twitter Linkedin Whatsappಹಾವೇರಿ: ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಹಾವೇರಿಯಲ್ಲಿ ನ್ಯಾಷನಲ್ ಹಾಗೂ ಇಂಟರ್‌ನ್ಯಾಷನಲ್ ಬ್ರಾಂಡೆಡ್ ರೆಡಿಮೇಡ್ ಗಾರ್ಮೆಂಟ್ಸ್‌ಗಳ ಬಿಗ್ ಡಿಸ್ಕೌಂಟ್ ಸೇಲ್ ಆರಂಭವಾಗಿದೆ. ಹಬ್ಬದ ಸಂಭ್ರಮದ ಜೊತೆಗೆ ಕುಟುಂಬದ ಎಲ್ಲರಿಗೂ ಹೊಸ ಬಟ್ಟೆ…

    Leave a Reply

    Your email address will not be published. Required fields are marked *

    You cannot copy content of this page