6

ಗುಡ್ಡದ ತಪ್ಪಲಿನಲ್ಲಿ ಅರ್ಜುನ: ರಕ್ಷಣೆಗೆ ಅವಕಾಶ ಕೋರಿದ ಚಾಲಕರು

ಅಂಕೋಲಾ: ಶಿರೂರು ಗುಡ್ಡ ಕುಸಿತದ ಅನತಿ ದೂರದಲ್ಲಿ ಲಾರಿ ಚಾಲಕರು ಪ್ರತಿಭಟನೆ ನಡೆಸಿದ್ದು, ತಮಗೂ ಅರ್ಜುನ್’ ಹುದುಗಿರುವ ಸ್ಥಳ ನೋಡಲು ಅವಕಾಶ ಕೊಡಬೇಕು ಎಂದು ಆಗ್ರಹಿಸಿದರು.
`ಅರ್ಜುನ್’ನನ್ನು ಹೊರತೆಗೆಯುವ ಕಾರ್ಯಾಚರಣೆಗೆ ಎಲ್ಲಾ ಲಾರಿ ಚಾಲಕರು ಸಹಕರಿಸುತ್ತೇವೆ. ನಾವು ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತೇವೆ. ಇದಕ್ಕೆ ಅವಕಾಶ ಕೊಡಬೇಕು’ ಎಂದು ಒತ್ತಾಯಿಸಿದರು. `ಕಾರ್ಯಾಚರಣೆ ವಿಳಂಬವಾಗುತ್ತಿದ್ದು, 24 ಗಂಟೆಗಳ ಕಾಲ ಕೆಲಸ ನಡೆಯಬೇಕು’ ಎಂದು ಒತ್ತಾಯಿಸಿದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page