6

ಗಮನ ಸೆಳೆದ ಮಹಿಳಾ ತಾಳಮದ್ದಲೆ

ಯಲ್ಲಾಪುರ: ಹುಬ್ಬಳ್ಳಿ ಬಳಿಯ ಬ್ರಹ್ಮ ಚೈತನ್ಯ ಸ್ಥಿರಪಾದುಕಾಶ್ರಮದ ಅವದೂತ ಮಹಾರಾಜರ ಮಂದಿರದಲ್ಲಿ ಯಲ್ಲಾಪುರದ ಬಿಸಗೋಡಿನ ಶ್ರೀ ವೀರಾಂಜನೇಯ ಮಹಿಳಾ ತಾಳಮದ್ದಲೆ ಕೂಟದವರು `ಸುಧನ್ವ ಮೋಕ್ಷ’ ಎಂಬ ತಾಳಮದ್ದಲೆ ಪ್ರದರ್ಶಿಸಿದರು.
ಗುರು ಪೂರ್ಣಿಮೆ ಅಂಗವಾಗಿ ಮಹಿಳೆಯರು ಈ ಸೇವೆ ನೆರವೇರಿಸಿದರು. ಮಹಿಳೆಯರ ಯಕ್ಷ ತಾಳಮದ್ದಲೆ ಅಚ್ಚುಕಟ್ಟಾಗಿ ಮೂಡಿಬಂದಿದ್ದು, ಜನರನ್ನು ರಂಜಿಸಿತು. ಸುಮಾ ಭಟ್ಟ, ಮೀನಾಕ್ಷಿ ಭಟ್, ನಯನಾ ಭಟ್, ವೀಣಾ ಭಟ್ ಹಾಗೂ ಪಾರ್ವತಿ ಭಟ್ ಈ ತಾಳಮದ್ದಲೆ ನೆರವೇರಿಸಿಕೊಟ್ಟರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page