6

ಶಿವಾಜಿ ಕಾಲೇಜಿನಲ್ಲಿ ಉದ್ಯೋಗ ಮೇಳ

ಕರಾವಳಿ ಟೀಚರ್ಸ ಹೆಲ್ಪಲೈನ್’ನವರು ಕಾರವಾರದ ಬಾಡದ ಶಿವಾಜಿ ಕಾಲೇಜಿನಲ್ಲಿ ಜುಲೈ 27ರಂದು ಉದ್ಯೋಗ ಮೇಳ ಆಯೋಜಿಸಿದ್ದಾರೆ.
ಶಾಲಾ-ಕಾಲೇಜು ಹಾಗೂ ಬ್ಯಾಂಕ್’ಗಳು ಮೇಳದಲ್ಲಿ ಭಾಗವಹಿಸಲಿದ್ದು, ನೇರ ನೇಮಕಾತಿ ನಡೆಯಲಿದೆ. ಸಂದರ್ಶನಕ್ಕೆ ಹಾಜರಾಗುವವರು ಸ್ವ ವಿವರ ಹಾಗೂ ಫೋಟೋ ದಾಖಲೆಗಳ ಜೊತೆ ಬರಬಹುದು ಎಂದು ಶಿವಾಜಿ ಕಾಲೇಜು ತಿಳಿಸಿದೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page