6

ಮಳೆಗೆ ನೆನೆದು ಕುಸಿದ ಶಾಲೆ

ಜೊಯಿಡಾ: ಬುಧವಾರ ಸುರಿದ ರಭಸ ಮಳೆಗೆ ವಾಗಬಂಧ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿ ಕುಸಿದಿದೆ.
ಈ ಶಾಲೆಯಲ್ಲಿ 18 ಮಕ್ಕಳು ಓದುತ್ತಿದ್ದರು. ಮಕ್ಕಳು ಅಲ್ಲಿ ಇಲ್ಲದ ವೇಳೆ ಗೋಡೆ ಕುಸಿದಿದೆ. ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು ಇದೀಗ ಬೇರೆ ಕೊಠಡಿಯಲ್ಲಿ ಮಕ್ಕಳಿಗೆ ಕೂರುವ ವ್ಯವಸ್ಥೆ ಮಾಡಿದ್ದಾರೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page