6

ಈತನನ್ನು ಎಲ್ಲಾದರೂ ಕಂಡಿರಾ?

ಕಾರವಾರ: ಮುದುಗಾದಲ್ಲಿ ವಾಸವಾಗಿದ್ದ ವೆಸ್ಟ್ ಬಂಗಾಲದ ಅರುಣ (35) ಎಂಬಾತ ನಾಪತ್ತೆಯಾಗಿದ್ದು, ಆತನ ಕುಟುಂಬದವರು ಹುಡುಕಾಡುತ್ತಿದ್ದಾರೆ.
ಮುದುಗಾದ ಎನ್‌ಸಿಸಿ ಲೇಬರ್ ಕಾಲೋನಿಯಲ್ಲಿದ್ದ ಈತ ಜು 7ರಂದು ಕಣ್ಮರೆಯಾಗಿದ್ದಾನೆ. ಅಂದು ಮಧ್ಯಾಹ್ನ 2ಗಂಟೆಯವರೆಗೆ ಮನೆಯಲ್ಲಿಯೇ ಇದ್ದ. ನಂತರ ಯಾರಿಗೂ ಕಾಣಿಸಿಕೊಂಡಿಲ್ಲ. ಅವರ ಊರಿನಲ್ಲಿ ವಿಚಾರಿಸಿದರೂ ಆತನ ಸುಳಿವು ಸಿಕ್ಕಿಲ್ಲ.
ಈತನನ್ನು ಕಂಡರೆ 08382-222443 ಅಥವಾ 9480805262ಗೆ ತಿಳಿಸುವಂತೆ ಪೊಲೀಸರು ಕೇಳಿಕೊಂಡಿದ್ದಾರೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page