6

ಕಾರಿನಲ್ಲಿ ಬಂದವ ಮರಕ್ಕೆ ನೇತಾಡಿದ!

ಹೊನ್ನಾವರ: ಚಿಕ್ಕೊಳ್ಳಿಯ ಪ್ರಶಾಂತ ಈಶ್ವರ ನಾಯ್ಕ (37) ಗೇರು ಮರಕ್ಕೆ ನೇಣು ಹಾಕಿಕೊಂಡು ಸಾವನಪ್ಪಿದ್ದಾರೆ.
ಮಂಗಳವಾರ ಬೆಳಗ್ಗೆ ತಮ್ಮ ಕಾರು ತೆಗೆದುಕೊಂಡು ಹೋದ ಅವರು ಸಂಜೆ ಆದರೂ ಮನೆಗೆ ಮರಳಿಲ್ಲ. ಈ ಬಗ್ಗೆ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಹುಡುಕಾಟ ನಡೆಸಿದಾಗ ಅವರ ಕರು ವಂದೂರು ಸಮೀಪ ಕಾಣಿಸಿದೆ. ಅಕ್ಕಪಕ್ಕದಲ್ಲಿ ಶೋಧ ನಡೆಸಿದಾಗ ಕಾಡಿನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ದೊರೆತಿದೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page