6

`ಕಡಲ ಕೊರತೆಕ್ಕೆ ಬೇಕು ಶಾಶ್ವತ ಪರಿಹಾರ’

ಕಾರವಾರ: `ವ್ಯಾಪಕ ಪ್ರಮಾಣದಲ್ಲಿನ ಕಡಲ ಕೊರತದಿಂದಾಗಿ ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರ ಆತಂಕ ಹೆಚಚಾಗಿದ್ದು, ಇದಕ್ಕೆ ಶಾಶ್ವತ ಪರಿಹಾರ ಅಗತ್ಯ’ ಎಂದು ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಯರಾಮ್ ರಾಯ್‌ಪುರ ಅಭಿಪ್ರಾಯಪಟ್ಟರು.
ಮಾಜಾಳಿ, ಸದಾಶಿವಗಡ ಮತ್ತು ಹಾರವಾಡದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಶಾಶ್ವತ ಪರಿಹಾರದ ಕುರಿತು ಚರ್ಚಿಸಿದರು.
`ಕರಾವಳಿ ದಿನೇ ದಿನೇ ಕಡಲ ಕೊರೆತ ಹೆಚ್ಚಾಗುತ್ತಿರುವ ಕಾರಣ ಸಮಸ್ಯೆ ಆಗುತ್ತಿದೆ. ಕಡಲ ಕೊರೆತ ಪರಿಹಾರಕ್ಕಾಗಿ ಅಧಿಕಾರಿಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ಆ ಮೂಲಕ ಸ್ಥಳೀಯರಿಗೂ ಅನುಕೂಲ ಮಾಡಿಕೊಡಬೇಕು’ ಎಂದು ಸೂಚಿಸಿದರು. ಕರ್ನಾಟಕ ಜಲಸಾರಿಗೆ ಮಂಡಳಿಯ ನಿರ್ದೇಶಕ ಕ್ಯಾ. ಸಿ. ಸ್ವಾಮಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ಪ್ರಮೀತ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸಾದ್ ಇದ್ದರು.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page