6

ಕಾರ್ಗಿಲ್ ವಿಜಯಕ್ಕೆ 25 ವರ್ಷ: ಮಾಜಿ ಸೈನಿಕನಿಂದ ಜನ ಜಾಗೃತಿಯ ಓಟ!

ಕುಮಟಾ: ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಜುಲೈ 26ರ ಶುಕ್ರವಾರ `ಯುವಾ ಬ್ರಿಗೇಡ್’ ಮ್ಯಾರಥಾನ್ ಓಟ ಆಯೋಜಿಸಿದೆ.
ಮಾಸ್ತಿಕಟ್ಟೆ ದೇವಸ್ಥಾನದಿಂದ ಹಳೆ ಬಸ್ ನಿಲ್ದಾಣ, ಮಾರುಕಟ್ಟೆ ಶನಿ ದೇವಸ್ಥಾನ ರಸ್ತೆ ಮೂಲಕ ಸುಭಾಷ್ ರಸ್ತೆ, ಗಿಬ್ ಸರ್ಕಲ್’ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ನಿವೃತ್ತ ಸೈನಿಕ ವಿಂಗ್ ಕಮಾಂಡರ್ ಗಣೇಶ ಶಾಸ್ತ್ರಿ ಅವರು ಮ್ಯಾರಥಾನ್’ನಲ್ಲಿ ಓಡಲಿದ್ದಾರೆ. `ಭಾಗವಹಿಸುವ ಎಲ್ಲರಿಗೂ ಪ್ರೋತ್ಸಾಹಕ ಟಿ-ಶರ್ಟ ಹಾಗೂ ಸೈನಿಕರ ಸಹಿ ಹೊಂದಿದ ಪ್ರಮಾಣ ಪತ್ರ ನೀಡಲಾಗುತ್ತದೆ’ ಎಂದು ಸಂಘಟಕ ಅಣ್ಣಪ್ಪ ನಾಯ್ಕ ತಿಳಿಸಿದ್ದಾರೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page