6

ದಲಿತ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ

ಯಲ್ಲಾಪುರ: 44 ವರ್ಷದ ದಲಿತ ಮಹಿಳೆ ಮೇಲೆ 46 ವರ್ಷದ ಹೆಮ್ಮಾಡಿಯ ಕೊಣನಗುಂಡಿ ಸತೀಶ ಕಾಂತಪ್ಪ ಪೂಜಾರಿ ಎಂಬಾತ ನಿರಂತರವಾಗಿ ಲೈಂಗಿಕ ದೌರ್ಜನ್ಯ ನಡೆಸಿದ್ದು, ಸಂತ್ರಸ್ತ ಮಹಿಳೆ ಸಂಘಟನೆ ನೆರೆವು ಪಡೆದು ನ್ಯಾಯಕ್ಕಾಗಿ ಪೊಲೀಸ್ ಮೊರೆ ಹೋಗಿದ್ದಾರೆ.
ಬಾಳೆಜಡ್ಡಿ ಆಗೇರ ಕಾಲೋನಿಯ ಮಹಿಳೆಯನ್ನು ಮದುವೆ ಆಗುವುದಾಗಿ ಪುಸಲಾಯಿಸಿದ ಸತೀಶ್ ಪೂಜಾರಿ 2022ರ ಜೂನ್ ಕೊನೆಯಲ್ಲಿ ಆಕೆಯ ಮೇಲೆ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಅದಾದ ನಂತರ ಸಹ ಸಾಕಷ್ಟು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ.
2023ರ ನವೆಂಬರ್’ನಲ್ಲಿ ಸಹ ಆತ ಅತ್ಯಾಚಾರ ನಡೆಸಿದ್ದು, ಇದರ ಪರಿಣಾಮ ಆಕೆ ಗರ್ಭಿಣಿಯಾಗಿದ್ದಳು. ನಂತರ ಸತೀಶನಲ್ಲಿ ಮದುವೆ ಆಗುವಂತೆ ಕೇಳಿಕೊಂಡಿದ್ದಳು. ಆದರೆ, ಆತ ಇದಕ್ಕೆ ಒಪ್ಪಿರಲಿಲ್ಲ. ಈ ಬಗ್ಗೆ ದಲಿತ ಸಂಘಟನೆಯವರನ್ನು ಸಂಪಕಿಸಿದ ಮಹಿಳೆ ಅವರ ನೆರವಿನಿಂದ ಪೊಲೀಸ್ ದೂರು ನೀಡಿದ್ದು, ತನಿಖೆ ಮುಂದುವರೆದಿದೆ.

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page