6

ಕೋಳಿ ಸಾಕಲು ಆಸಕ್ತಿ ಇದ್ದವರಿಗೆ ಈ ಸುದ್ದಿ..

ಕುಮಟಾದ ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜು 29ರಿಂದ ಆಗಸ್ಟ್ 7ರವರೆಗೆ 10 ದಿನಗಳ ಕೋಳಿ ಸಾಕಾಣಿಕೆ ತರಬೇತಿ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿಸಹಿತ ಉಚಿತ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18 ರಿಂದ 45 ವರ್ಷಗಳು. ಹಾಗೂ ಕನಿಷ್ಟ ವಿದ್ಯಾರ್ಹತೆ ಕನ್ನಡ ಓದಲು ಬರೆಯಲು ಬರಬೇಕು ಮತ್ತು ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್‌ಪೋರ್ಟ ಸೈಜ್ ಫೋಟೋ, ರೇಶನ ಕಾರ್ಡ, ಆಧಾರ್ ಕಾರ್ಡ, ಬ್ಯಾಂಕ್ ಪಾಸ್‌ಬುಕ್, ಪಾನ್‌ಕಾರ್ಡ್ ಝೆರಾಕ್ಸ್ ಪ್ರತಿಯನ್ನು ತರಬೇಕು.
ಮಾಹಿತಿಗೆ:
ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ
 ಹೆಗಡೆರಸ್ತೆ, ಕುಮಟಾ -581343
ಮೋ: 9538281989, 9916783825, 9449860007, 8880444612

  • Related Posts

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    ಹಾವೇರಿಯಲ್ಲಿ 10.7 ಕೆಜಿ ಗಾಂಜಾ ಜಪ್ತಿ..! 5 ಮಂದಿ ಅರೆಸ್ಟ್

    Share this… Facebook Pinterest Twitter Linkedin Whatsappಹಾವೇರಿಯಲ್ಲಿ 10.765 ಕೆಜಿ ಗಾಂಜಾ ಜಪ್ತಿ: 5 ಆರೋಪಿತರ ಬಂಧನ ಹಾವೇರಿ: ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಐವರು ಹಾಗೂ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ಹಾವೇರಿ ಶಹರ ಪೊಲೀಸರು ವಶಕ್ಕೆ…

    Leave a Reply

    Your email address will not be published. Required fields are marked *

    You cannot copy content of this page