6

ಮುಂದುವರೆದ ಮಳೆ: ಮತ್ತೆ 53 ಮನೆಗಳಿಗೆ ಹಾನಿ!

ಉತ್ತರ ಕನ್ನಡ ಜಿಲ್ಲೆಯಲ್ಲಿ ಗುರುವಾರದಿಂದ ಶುಕ್ರವಾರದ ಅವಧಿಯ 24 ಗಂಟೆಗಳಲ್ಲಿ ಮತ್ತೆ 53 ಮನೆಗಳಿಗೆ ಮಳೆ ಹಾನಿ ಉಂಟಾಗಿದೆ.
ಈ ಪೈಕಿ 1 ಮನೆ ಸಂಪೂರ್ಣ ಹಾನಿಯಾಗಿದ್ದು, 3 ಮನೆಗಳಿಗೆ ತೀವ್ರ ಪ್ರಮಾಣದ ಹಾನಿಯಾಗಿದೆ. 49 ಮನೆಗಳು ಭಾಗಶಃ ಹಾನಿಗೊಳಗಾಗಿವೆ. ಕಾರವಾರದಲ್ಲಿ 2, ಕುಮಟಾ ಮತ್ತು ಅಂಕೋಲಾದ ತಲಾ 1 ಕಾಳಜಿ ಕೇಂದ್ರ ತೆರೆದು 205 ಸಂತ್ರಸ್ತರಿಗೆ ಇಲ್ಲಿ ಜಿಲ್ಲಾಡಳಿತ ಆಶ್ರಯ ಕಲ್ಪಿಸಿದೆ.
ಜಿಲ್ಲೆಯಲ್ಲಿ ಸುರಿದ ಮಳೆ ಲೆಕ್ಕಾಚಾರದ ವಿವರ ಇಲ್ಲಿ ನೋಡಿ..

ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿ ನೋಡಿ..

  • Related Posts

    ಮೋಹನ ಲಿಂಬಿಕಾಯಿ ಪರ ಹುಕ್ಕೇರಿಮಠ ಕಾಲೇಜಿನಲ್ಲಿ ಮತಯಾಚನೆ

    Share this… Facebook Pinterest Twitter Linkedin Whatsappಹಾವೇರಿ: ಪಶ್ಚಿಮ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಮೋಹನ ಲಿಂಬಿಕಾಯಿ ಅವರ ಪರವಾಗಿ ಕಾಂಗ್ರೆಸ್ ಮುಖಂಡರು ಹಾಗೂ ಪದವೀಧರ ಘಟಕದ ಪದಾಧಿಕಾರಿಗಳು ಹಾವೇರಿ ನಗರದ ಪ್ರತಿಷ್ಠಿತ ಹುಕ್ಕೇರಿಮಠ ಪದವಿಪೂರ್ವ ಹಾಗೂ ಪದವಿ…

    ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬೊಮ್ಮಾಯಿ

    Share this… Facebook Pinterest Twitter Linkedin Whatsapp*ಗಂಗಾಮತ ಸಮಾಜ ಒಗ್ಗಟ್ಟಾದರೆ ಒಳ್ಳೆಯ ಭವಿಷ್ಯ ಇದೆ: ಬಸವರಾಜ ಬೊಮ್ಮಾಯಿ* *ಗಂಗಾಮತ ಸಮಾಜಕ್ಕೆ ಮೀಸಲಾತಿ ಕೊಡಿಸಲು ಜೊತೆಗಿರುವೆ: ಬಸವರಾಜ ಬೊಮ್ಮಾಯಿ* ಹಾವೇರಿ: ಗಂಗಾಮತ ಸಮಾಜಕ್ಕೆ ದೊಡ್ಡ ಶಕ್ತಿ ತುಂಬಬೇಕೆಂದರೆ ಎಲ್ಲರೂ ಒಂದಾಗಿ ಒಂದೇ…

    Leave a Reply

    Your email address will not be published. Required fields are marked *

    You cannot copy content of this page