6

ಶೋಭಾಳ ಶ್ರಮಕ್ಕೆ ದೊರೆತ ಪಿಎಚ್‌ಡಿ

ಕುಮಟಾ: ಮಾನೀರಿನ ಶೋಭಾ ಜಿ ಅವರಿಗೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಪಿಎಚ್‌ಡಿ ಪದವಿ ನೀಡಿದೆ.
ರಕ್ಷಣಾ ವಿಷಯವಾಗಿ ಅವರು ಮಂಡಿಸಿದ ಪ್ರಬಂಧಕ್ಕೆ ಈ ಪದವಿ ದೊರೆತಿದೆ. ಶೋಭಾ ಅವರು ಬೆಂಗಳೂರಿನ ಆರ್ ವಿ ಇಂಜಿನಿಯರಿoಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ ಅಧ್ಯಾಪಕರಾಗಿದ್ದಾರೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page