6

`ಕಾಲದ ಭಾಷೆ ಅರ್ಥ ಮಾಡಿಕೊಂಡರೆ ಬದುಕು ಸುಲಲಿತ’

ಕುಮಟಾ: `ಕಾಲದ ಭಾಷೆಯನ್ನು ಅರ್ಥ ಮಾಡಿಕೊಂಡರೆ ಬದುಕು ಸುಲಲಿತ’ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದರು.
ಗೋಕರ್ಣದ ಅಶೋಕೆಯ ಚಾತುರ್ಮಾಸ್ಯದಲ್ಲಿರುವ ಅವರು ಆಶೀರ್ವಚನ ನೀಡಿದ ಅವರು `ಕಾಲವನ್ನು ಮೀರಬೇಕಾದರೆ ಅದರ ಪರಿಭಾಷೆ ಅರ್ಥ ಮಾಡಿಕೊಳ್ಳಬೇಕು. ಗ್ರಹ, ರಾಶಿ, ನಕ್ಷತ್ರ, ವಾರ ಹೀಗೆ ವಿವಿಧ ಅಂಶಗಳ ಮೂಲಕ ಕಾಲನ ಭಾಷೆ ಅರ್ಥ ಮಾಡಿಕೊಳ್ಳಬಹುದು. ಗ್ರಹಚಕ್ರ ಎಂದರೆ ಪ್ರಕೃತಿ. ಇವುಗಳ ಚಲನೆಗೆ ಅನುಗುಣವಾಗಿ ಬದುಕು ಬದಲಾಗುತ್ತಾ ಹೋಗುತ್ತದೆ’ ಎಂದರು. `ಕಾಲದ ಭಾಷೆ ಅರ್ಥ ಮಾಡಿಕೊಂಡರೆ ಜೀವನವನ್ನೇ ಅರ್ಥ ಮಾಡಿಕೊಳ್ಳಬಹುದು. ಒಳಿತು ಕೆಡುಕುಗಳನ್ನು ಇದರಿಂದ ತಿಳಿದುಕೊಳ್ಳಬಹುದು’ ಎಂದು ಹೇಳಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page