6

ಶ್ರೀಗಳ ದರ್ಶನ ಪಡೆದ ಶಾಸಕ

ಭಟ್ಕಳ: ಧರ್ಮಸ್ಥಳ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕರಿಕಲ್ ಶ್ರೀರಾಮ ಧ್ಯಾನ ಮಂದಿರದಲ್ಲಿ ಚಾತುರ್ಮಾಸ್ಯ ವ್ರತಾಚರಣೆ ನಡೆಸುತ್ತಿದ್ದಾರೆ.
ಹಳಿಯಾಳ ವಿಧಾನಸಭಾ ಕ್ಷೇತ್ರದ ಶಾಸಕ ಆರ್ ವಿ ದೇಶಪಾಂಡೆ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. `ಜನರಲ್ಲಿ ಧಾರ್ಮಿಕ ಭಾವನೆಯನ್ನು ಜಾಗೃತಗೊಳಿಸುವ ಮೂಲಕ ನಾಡಿನ ಶ್ರೇಯೋಭಿವೃದ್ಧಿಗಾಗಿ ಶ್ರೀಗಳು ವೃತ ಪ್ರಾರಂಭಿಸಿರುವುದು ಪುಣ್ಯದ ಕೆಲಸ’ ಎಂದು ಆರ್ ವಿ ದೇಶಪಾಂಡೆ ಅಭಿಪ್ರಾಯಪಟ್ಟರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page