6

ಹರಿಯುವ ನದಿಯಲ್ಲಿ ಹೆಸ್ಕಾಂ ಸಿಬ್ಬಂದಿ ಹರಸಾಹಸ

ಯಲ್ಲಾಪುರ: ನಾಗರಜಡ್ಡಿಯಲ್ಲಿ ಹರಿಯುವ ನದಿಯಲ್ಲಿ ಹೆಸ್ಕಾಂ ಸಿಬ್ಬಂದಿ ವಿದ್ಯುತ್ ಲೈನ್ ಎಳೆದ ವಿಡಿಯೋ ವೈರಲ್ ಆಗಿದೆ.
ಈ ಭಾಗದಲ್ಲಿ ವಿದ್ಯುತ್ ತಂತಿ ತುಂಡಾದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತವಾಗಿತ್ತು. ಈ ಬಗ್ಗೆ ಜನ ಹೆಸ್ಕಾಂ’ಗೆ ದೂರು ನೀಡಿದ್ದರು. ಸ್ಥಳ ಪರಿಶೀಲನೆ ನಡೆಸಿದ ಲೈನ್‌ಮೆನ್ ಬಸವರಾಜ, ಲಕ್ಷಣ, ದಿನೇಶ ಹಾಗೂ ಕರಿಬಸು ನದಿಯ ಅಪಾಯವನ್ನು ಲೆಕ್ಕಿಸದೇ ಅದರಲ್ಲಿ ಇಳಿದು ವಿದ್ಯುತ್ ತಂತಿ ಎಳೆದರು. ಆ ಮೂಲಕ 4 ದಿನದ ನಂತರ ಆ ಭಾಗದವರಿಗೆ ವಿದ್ಯುತ್ ಸರಬರಾಜು ಮಾಡಲಾಗಿದೆ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page