6

ನೀವು ಉದ್ದಿಮೆದಾರರಾಗಬೇಕೆ? ಪರಿಶಿಷ್ಟ ಮಹಿಳೆಯರಿಗೆ ಸುವರ್ಣಾವಕಾಶ!

ಆಗಸ್ಟ್ 3ರಂದು ಬೆಳಗ್ಗೆ 10.30ಕ್ಕೆ ಒಂದು ದಿನದ ಉದ್ಯಮಶೀಲತಾ ಜಾಗೃತಿ ಶಿಬಿರ ಹಳಿಯಾಳದ ತಾಲೂಕು ಸಭಾ ಭವನದಲ್ಲಿ ನಡೆಯಲಿದೆ.
ಉದ್ಯಮಶೀಲರ ಸಾಮರ್ಥ್ಯಗಳು, ಉದ್ಯಮ ಸ್ಥಾಪಿಸುವದಕ್ಕೆ ಲಭ್ಯವಿರುವ ಸರ್ಕಾರದ ಯೋಜನೆಗಳು, ಉದ್ಯಮ ಸ್ಥಾಪಿಸಲು ಸಹಾಯ ಮತ್ತು ಸೌಲಭ್ಯಗಳನ್ನು ಒದಗಿಸುತ್ತಿರುವ ಸಂಸ್ಥೆಗಳ ಪಾತ್ರ, ಯಶಸ್ವಿ ಉದ್ಯಮಶೀಲರ ಅನುಭವ ಹಂಚಿಕೆ ವಿಷಯದ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗುತ್ತದೆ. 18ರಿಂದ 45 ವರ್ಷದ ಒಳಗಿನ ಪರಿಶಿಷ್ಟ ಜಾತಿ – ಪಂಗಡದ ಮಹಿಳೆಯರು, ಕುಶಲಕರ್ಮಿಗಳಿಗೆ ಮಾತ್ರ ಅವಕಾಶವಿದೆ.
ಮಾಹಿತಿಗೆ:
ಶಿವಾನಂದ ವೆಂ ಎಲಿಗಾರ
ಕಾರವಾರದ ಸಿಡಾಕ್ ಉಪ ನಿರ್ದೇಶಕ
ಮೋ: 9448812974ರನ್ನು ಸಂಪರ್ಕಿಸಿ.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page