6

ತಾಯಿ – ಮಗುವಿನ ಜೀವ ಉಳಿಸಿದ ರಕ್ತದಾನಿ

ಅಂಕೋಲಾ: ಅವರ್ಸಾದ ನಿತೀಶ ನಾಯ್ಕ ತಡರಾತ್ರಿ ಕಾರವಾರದ ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡುವ ಮೂಲಕ ತಾಯಿ-ಮಗುವಿನ ಜೀವ ಉಳಿಸಿದ್ದಾರೆ.
ಭಾನುವಾರ ರಾತ್ರಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡುವಾಗ ರಕ್ತದ ಅವಶ್ಯಕತೆ ಉಂಟಾಯಿತು. ಅದು ಸಹ ಎಬಿ ಪಾಸಿಟಿವ್ ರಕ್ತ ಬೇಕಾಗಿದ್ದು, ಅಷ್ಟು ಸುಲಭವಾಗಿ ಸಿಗುತ್ತಿರಲಿಲ್ಲ. ಮಧ್ಯರಾತ್ರಿ ನಿತೇಶ್ ನಾಯ್ಕ ಅವರಿಗೆ ಈ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣ ಆಸ್ಪತ್ರೆಗೆ ತೆರಳಿದ ಅವರು ತಮ್ಮ ರಕ್ತ ನೀಡಿ ಇಬ್ಬರ ಜೀವ ಕಾಪಾಡಿದರು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page