6

ರಾತ್ರಿ ಮಲಗಿದವ ಬೆಳಗ್ಗೆ ಏಳಲೇ ಇಲ್ಲ!

ಕಾರವಾರ: ಅಮದಳ್ಳಿ ಟೋಲ್‌ನಾಕಾ ಬಳಿ ವಾಸವಾಗಿದ್ದ ಕೇರಳ ಮೂಲಕ ಚಂದನ್ ಕುರುಂಬನ್ (60) ಮಲಗಿದಲ್ಲಿಯೇ ಸಾವನಪ್ಪಿದ್ದಾರೆ.
ಜುಲೈ 28ರ ರಾತ್ರಿ 9 ಗಂಟೆಗೆ ಊಟ ಮಾಡಿ ಮಲಗಿದ್ದ ಚಂದನ್ ಬೆಳಗ್ಗೆ ಎದ್ದಿರಲಿಲ್ಲ. ಮೆಕ್ಕೋನ್ ಕಂಪನಿಯಲ್ಲಿ ಕೆಲಸ ಮಾಡುವ ರಿಜು ಪಿಎ ಅವರನ್ನು ಎಬ್ಬಿಸುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಿಲ್ಲ. ಚಂದನ್ ಉಸಿರಾಡದೇ ಇರುವುದನ್ನು ನೋಡಿದ ರಾಜು ಅವರ ಪುತ್ರಿ ನೀತುವಿಗೆ ಮಾಹಿತಿ ನೀಡಿದ್ದು, ನೀತು ಆಗಮಿಸಿದ ನಂತರ ಶವವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಅಲ್ಲಿ ಚಂದನ್ ಸಾವನಪ್ಪಿರುವ ಬಗ್ಗೆ ಮರಣಪತ್ರ ನೀಡಿದರು. ನಂತರ ಶವವನ್ನು ಅವರ ಹುಟ್ಟೂರಿಗೆ ಒಯ್ಯಲಾಯಿತು.

  • Related Posts

    ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ

    Share this… Facebook Pinterest Twitter Linkedin WhatsappCHO ಸಂಘದ ಮುಷ್ಕರದಲ್ಲಿ ನೌಕರರ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ: ಕ್ರಮಕ್ಕೆ ಆಗ್ರಹ HIO, PHCO ಸಿಬ್ಬಂದಿ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡಿಸಿ ಅಧಿಕಾರಿಗಳಿಗೆ ಮನವಿ ಹಾವೇರಿ: CHO ಸಂಘದ ವತಿಯಿಂದ ನಡೆಯುತ್ತಿರುವ…

    ಕೇಂದ್ರ ಸರ್ಕಾರಕ್ಕೆ ಹಾವೇರಿ ರೈತರ ಎಚ್ಚರಿಕೆ

    Share this… Facebook Pinterest Twitter Linkedin Whatsappಮುಂದುವರೆದ ಕಬ್ಬು ಬೆಳೆಗಾರರ ಹೋರಾಟ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ಬೇಡಿಕೆ ಈಡೇರಿಸದಿದ್ದರೆ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ: ಕಬ್ಬು ಬೆಳೆಗಾರರು ಹಾವೇರಿ: ಕಬ್ಬಿನ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ…

    Leave a Reply

    Your email address will not be published. Required fields are marked *

    You cannot copy content of this page